Germany: ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ರೈಲು, ಓರ್ವ ಸಾವು

ರೈಲೊಂದು ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ಘಟನೆ ಜರ್ಮನಿಯಲ್ಲಿ ನಡೆದಿದ್ದು, ಓರ್ವ ಮೃತಪಟ್ಟಿದ್ದಾರೆ.

Germany: ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ರೈಲು, ಓರ್ವ ಸಾವು
ಪೊಲೀಸ್
Follow us
ನಯನಾ ರಾಜೀವ್
|

Updated on: Feb 03, 2023 | 9:13 AM

ರೈಲೊಂದು ಮಕ್ಕಳಿಗೆ ಡಿಕ್ಕಿ ಹೊಡೆದು ನೂರಾರು ಮೀಟರ್ ಎಳೆದೊಯ್ದ ಘಟನೆ ಜರ್ಮನಿಯಲ್ಲಿ ನಡೆದಿದ್ದು, ಓರ್ವ ಮೃತಪಟ್ಟಿದ್ದಾರೆ. ಸರಕು ಸಾಗಣೆ ರೈಲು ಅದಾಗಿತ್ತು, ಮಕ್ಕಳಿಗೆ ಡಿಕ್ಕಿ ಹೊಡೆದು ತುಂಬಾ ದೂರದವರೆಗೆ ಎಳೆದೊಯ್ದಿತ್ತು ಪರಿಣಾಮ ಓರ್ವ ಮೃತಪಟ್ಟಿದ್ದು, ಇನ್ನೊಬ್ಬನ ಸ್ಥಿತಿ ಚಿಂತಾಜನಕವಾಗಿದೆ.

ಎರಡು ನಿಲ್ದಾಣಗಳ ನಡುವೆ ಅಪಘಾತ ಸಂಭವಿಸಿದೆ, ಅಪಘಾತ ಹೇಗೆ ಸಂಭವಿಸಿತು, ಮಕ್ಕಳು ಹೇಗೆ ರೈಲಿಗೆ ಸಿಲುಕಿದರು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಮತ್ತಷ್ಟು ಓದಿ: ಮಂಡ್ಯ: ಎರಡು ಕಾರುಗಳ ನಡುವೆ ಭೀಕರ ಅಪಘಾತ: ನಾಲ್ವರ ಸಾವು

ಅಪಘಾತವಾದ ಸ್ಥಳಕ್ಕೆ 35 ಅಗ್ನಿಶಾಮಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎಷ್ಟು ಜನರು ಗಾಯಗೊಂಡಿದ್ದಾರೆ ಎನ್ನುವ ಸತ್ಯಾಂಶವನ್ನು ತಿಳಿಸಲು ನಿರಾಕರಿಸಿದ್ದಾರೆ. ಡ್ರ್ಯಾಕ್​ ಮಾಡಲು ಡ್ರೋನ್ ಕ್ಯಾಮರಾ ಬಳಸಲಾಗುತ್ತಿದೆ, ಅದರ ಮೂಲಕ ಅವಶೇಷಗಳನ್ನು ಹುಡುಕಲಾಗುತ್ತಿದೆ.

ದೆಹಲಿಯಲ್ಲಿ ಕಾರೊಂದು ಯುವತಿಯ ಸ್ಕೂಟಿಗೆ ಡಿಕ್ಕಿ ಹೊಡೆದು 13 ಕಿ.ಮೀ ದೂರದವರೆಗೆ ಎಳೆದೊಯ್ದ ಘಟನೆ ನಡೆದಿತ್ತು. ಆಕೆಯ ಜೊತೆ ಇದ್ದ ಅವರ ಸ್ನೇಹಿತರಿಗೂ ಸಣ್ಣಪುಟ್ಟ ಗಾಯಗಳಾಗಿವೆ, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು, ಕಾರಿನಲ್ಲಿದ್ದ ಆರೋಪಿಗಳು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದರು ಎಂಬುದು ತಿಳಿದುಬಂದಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್