AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಯೆನ್ನಾದಲ್ಲಿ ಉಗ್ರರ ಅಟ್ಟಹಾಸ: 6 ಕಡೆ ಏಕಕಾಲಕ್ಕೆ ದಾಳಿ

ಆಸ್ಟ್ರಿಯಾ ರಾಜಧಾನಿ ವಿಯೆನ್ನಾದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಮುಂಬೈ ದಾಳಿ ಮಾದರಿಯಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ವಿಯೆನ್ನಾದ 6 ಕಡೆ ಏಕಕಾಲಕ್ಕೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಉಗ್ರರ ಫೈರಿಂಗ್‌ನಲ್ಲಿ ಓರ್ವ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಇನ್ನು ಪೊಲೀಸರು ಓರ್ವ ಶಂಕಿತ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಉಗ್ರರು ಹಿಲ್ಟನ್ ಹೋಟೆಲ್‌ನಲ್ಲಿ ಪ್ರವಾಸಿಗರನ್ನು ಬಂಧಿಯಾಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಜೊತೆಗೆ ಇತರೆ ಕೆಲ ಪ್ರದೇಶಗಳಲ್ಲಿ ಸಹ ಗುಂಡಿನ‌ ದಾಳಿಯ ನಡೆಯುತ್ತಿದೆ. ಸದ್ಯ ಆಸ್ಟ್ರಿಯಾ ಸರಕಾರ ಸೇನೆಯನ್ನು ಕಣಕ್ಕಿಳಿಸಿದ್ದು, ವಿಯೆನ್ನಾ ನಗರದಾದ್ಯಂತ […]

ವಿಯೆನ್ನಾದಲ್ಲಿ ಉಗ್ರರ ಅಟ್ಟಹಾಸ: 6 ಕಡೆ ಏಕಕಾಲಕ್ಕೆ ದಾಳಿ
ಆಯೇಷಾ ಬಾನು
|

Updated on: Nov 03, 2020 | 8:04 AM

Share

ಆಸ್ಟ್ರಿಯಾ ರಾಜಧಾನಿ ವಿಯೆನ್ನಾದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಮುಂಬೈ ದಾಳಿ ಮಾದರಿಯಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ವಿಯೆನ್ನಾದ 6 ಕಡೆ ಏಕಕಾಲಕ್ಕೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.

ಉಗ್ರರ ಫೈರಿಂಗ್‌ನಲ್ಲಿ ಓರ್ವ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಇನ್ನು ಪೊಲೀಸರು ಓರ್ವ ಶಂಕಿತ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಉಗ್ರರು ಹಿಲ್ಟನ್ ಹೋಟೆಲ್‌ನಲ್ಲಿ ಪ್ರವಾಸಿಗರನ್ನು ಬಂಧಿಯಾಗಿಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಜೊತೆಗೆ ಇತರೆ ಕೆಲ ಪ್ರದೇಶಗಳಲ್ಲಿ ಸಹ ಗುಂಡಿನ‌ ದಾಳಿಯ ನಡೆಯುತ್ತಿದೆ. ಸದ್ಯ ಆಸ್ಟ್ರಿಯಾ ಸರಕಾರ ಸೇನೆಯನ್ನು ಕಣಕ್ಕಿಳಿಸಿದ್ದು, ವಿಯೆನ್ನಾ ನಗರದಾದ್ಯಂತ ಹೈ ಅಲರ್ಟ ಘೋಷಿಸಲಾಗಿದೆ. ಸಾರಿಗೆ‌ ವ್ಯವಸ್ಥೆ‌ ಸ್ಥಗಿತಗೊಳಿಸಿ ಭದ್ರತಾ ಪಡೆಗಳು ತಮ್ಮ ವಶಕ್ಕೆ ತೆಗೆದುಕೊಂಡಿವೆ.

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​