Kannada News World ನೀರವ್ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ
ನೀರವ್ ಮೋದಿಗೆ ಸತತ 6ನೇ ಬಾರಿ ಹಿನ್ನಡೆ: ಲಂಡನ್ ನ್ಯಾಯಾಲಯದಿಂದ ಜಾಮೀನು ಅರ್ಜಿ ತಿರಸ್ಕಾರ
ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ವಂಚನೆ ಮಾಡಿದ ಇಂಗ್ಲೆಂಡ್ಗೆ ಪರಾರಿಯಾಗಿದ್ದ ವಂಚಕ ನೀರವ್ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ. ನೀರವ್ ಮೋದಿ ಜಾಮೀನು ಅರ್ಜಿಯನ್ನು ಲಂಡನ್ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್ನ ಕ್ರೌನ್ ಪ್ರಾಸಿಕ್ಯೂಷನ್ ಸರ್ವಿಸ್ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.
ನೀರವ್ ಮೋದಿ (ಸಂಗ್ರಹ ಚಿತ್ರ)
Follow us on
ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ವಂಚನೆ ಮಾಡಿದ ಇಂಗ್ಲೆಂಡ್ಗೆ ಪರಾರಿಯಾಗಿದ್ದ ವಂಚಕ ನೀರವ್ ಮೋದಿ ಜಾಮೀನು ಅರ್ಜಿ ತಿರಸ್ಕಾರವಾಗಿದೆ.
ನೀರವ್ ಮೋದಿ ಜಾಮೀನು ಅರ್ಜಿಯನ್ನು ಲಂಡನ್ ನ್ಯಾಯಾಲಯವು ತಿರಸ್ಕರಿಸಿದೆ. ನ್ಯಾಯಾಲಯವು ಸತತ 6ನೇ ಬಾರಿ ನೀರವ್ ಮೋದಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಜಾಮೀನು ತಿರಸ್ಕಾರದ ಬಗ್ಗೆ ಪ್ರತಿಕ್ರಿಯಿಸಿರುವ ಸಿಬಿಐ ಇದು ವಿದೇಶಾಂಗ ಇಲಾಖೆ, ಇಂಗ್ಲೆಂಡ್ನ ಕ್ರೌನ್ ಪ್ರಾಸಿಕ್ಯೂಷನ್ ಸರ್ವಿಸ್ ಹಾಗೂ ನಮ್ಮ ನಡುವಿನ ಉತ್ತಮ ಸಮನ್ವಯದ ಪ್ರತಿಫಲ ಎಂದು ತಿಳಿಸಿದೆ.