AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishi Sunak: ಮೊದಲ ಸುತ್ತಿನಲ್ಲಿ 88 ಮತಗಳ ಮೂಲಕ ಮುಂಚೂಣಿಯಲ್ಲಿರುವ ರಿಷಿ ಸುನಾಕ್

ರಿಷಿ ಸುನಕ್ 88 ಮತಗಳನ್ನು ಗಳಿಸಿದ್ದು, ಪೆನ್ನಿ ಮೊರ್ಡಾಂಟ್, 67 ಮತಗಳು ಮತ್ತು ಟ್ರಸ್ ಲಿಜ್ 50 ಮತಗಳು ಗಳಿಸಿದ್ದಾರೆ. ಹಾಗೂ ಇನ್ನೊಬ್ಬ ಭಾರತೀಯ ಮೂಲದ ಸಂಸತ್ತಿನ ಸದಸ್ಯರಾದ ಅಟಾರ್ನಿ ಜನರಲ್ ಸುಯೆಲ್ಲಾ ಬ್ರಾವರ್‌ಮನ್ ಕೂಡ ಈ ರೇಸ್‌ನಲ್ಲಿದ್ದಾರೆ.

Rishi Sunak: ಮೊದಲ ಸುತ್ತಿನಲ್ಲಿ 88 ಮತಗಳ ಮೂಲಕ ಮುಂಚೂಣಿಯಲ್ಲಿರುವ ರಿಷಿ ಸುನಾಕ್
ರಿಷಿ ಸುನಾಕ್
TV9 Web
| Edited By: |

Updated on: Jul 13, 2022 | 10:18 PM

Share

ದೆಹಲಿ: ಕನ್ಸರ್ವೇಟಿವ್ ಪಕ್ಷದ ನಾಯಕ ಮತ್ತು ಯುಕೆ ಮಾಜಿ ಚಾನ್ಸೆಲರ್ ರಿಷಿ ಸುನಕ್(Rishi Sunak) ಅವರು ಮೊದಲ ಸುತ್ತಿನ ಮತದಾನದಲ್ಲಿ ಹೆಚ್ಚು ಮತಗಳನ್ನು ಗಳಿಸಿದ್ದಾರೆ. ಹಾಗೂ ಯುಕೆ ಪ್ರಧಾನಿಯಾಗಿ ಬೋರಿಸ್ ಜಾನ್ಸನ್ ಅವರ ಉತ್ತರಾಧಿಕಾರಿಯಾಗುವ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ. ರಿಷಿ ಸುನಕ್ 88 ಮತಗಳನ್ನು ಗಳಿಸಿದ್ದು, ಪೆನ್ನಿ ಮೊರ್ಡಾಂಟ್, 67 ಮತಗಳು ಮತ್ತು ಟ್ರಸ್ ಲಿಜ್ 50 ಮತಗಳು ಗಳಿಸಿದ್ದಾರೆ. ಹೀಗಾಗಿ ಪೆನ್ನಿ ಮೊರ್ಡಾಂಟ್ ಮತ್ತು ಟ್ರಸ್ ಲಿಜ್ರನ್ನು ಮೀರಿಸಿ ರಿಷಿ ಸುನಾಕ್ ಮುಂದಿದ್ದಾರೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಹಣಕಾಸು ಸಚಿವ ನಧಿಮ್ ಜಹಾವಿ ಮತ್ತು ಮಾಜಿ ಕ್ಯಾಬಿನೆಟ್ ಸಚಿವ ಜೆರೆಮಿ ಹಂಟ್ ಎಲಿಮಿನೆಟ್ ಆಗಿದ್ದಾರೆ. ಹಾಗೂ ಇನ್ನೊಬ್ಬ ಭಾರತೀಯ ಮೂಲದ ಸಂಸತ್ತಿನ ಸದಸ್ಯರಾದ ಅಟಾರ್ನಿ ಜನರಲ್ ಸುಯೆಲ್ಲಾ ಬ್ರಾವರ್‌ಮನ್ ಕೂಡ ಈ ರೇಸ್‌ನಲ್ಲಿದ್ದಾರೆ. ಚುನಾವಣಾ ವೇಳಾಪಟ್ಟಿಯಡಿಯಲ್ಲಿ, ಕನ್ಸರ್ವೇಟಿವ್ ನಾಯಕನಾಗಿ ಬೋರಿಸ್ ಜಾನ್ಸನ್ ಅವರ ಉತ್ತರಾಧಿಕಾರಿಯನ್ನು ಸೆಪ್ಟೆಂಬರ್ 5 ರಂದು ಘೋಷಿಸಲಾಗುವುದು ಎಂದು ತಿಳಿಸಲಾಗಿದೆ. ಏಕೆಂದರೆ ಪಕ್ಷವು ತಡೆರಹಿತ ಹಗರಣದಿಂದ ಬಿದ್ದ ನಂತರ ಅದರ ಜನಪ್ರಿಯ ಬೆಂಬಲವನ್ನು ಪುನರ್ನಿರ್ಮಿಸಲು ಪ್ರಯತ್ನಿಸುತ್ತಿದೆ.

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ