ಬ್ರಿಟನ್ ಹಣಕಾಸು ಖಾತೆ ಸಚಿವ ರಿಷಿ ಸುನಾಕ್ ಮತ್ತು ಆರೋಗ್ಯ ಸಚಿವ ಸಜ್ಜಿದ್ ಜಾವೇದ್ ರಾಜೀನಾಮೆ

ಬ್ರಿಟಿಷ್ ಹಣಕಾಸು ಸಚಿವ ರಿಷಿ ಸುನಕ್ ಮಂಗಳವಾರ ರಾಜೀನಾಮೆ ನೀಡಿದರು. ಇನ್ನು ಇದೇ ದಿನ ಬ್ರಿಟಿಷ್ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಕೂಡ ರಾಜೀನಾಮೆ ನೀಡಿದ್ದಾರೆ.

ಬ್ರಿಟನ್ ಹಣಕಾಸು ಖಾತೆ ಸಚಿವ ರಿಷಿ ಸುನಾಕ್ ಮತ್ತು ಆರೋಗ್ಯ ಸಚಿವ ಸಜ್ಜಿದ್ ಜಾವೇದ್ ರಾಜೀನಾಮೆ
ರಿಷಿ ಸುನಾಕ್
Updated By: ಆಯೇಷಾ ಬಾನು

Updated on: Jul 05, 2022 | 11:10 PM

ಇನ್ಪೋಸಿಸ್ ನಾರಾಯಣಮೂರ್ತಿ ಆಳಿಯ, ಬ್ರಿಟನ್ ಹಣಕಾಸು ಖಾತೆ ಸಚಿವ ರಿಷಿ ಸುನಾಕ್, ಹಾಗೂ ಬ್ರಿಟನ್ ಆರೋಗ್ಯ ಸಚಿವ ಸಜ್ಜಿದ್ ಜಾವೇದ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ಪೋಸಿಸ್ ನಾರಾಯಣಮೂರ್ತಿ ಆಳಿಯ, ಬ್ರಿಟಿಷ್ ಹಣಕಾಸು ಸಚಿವ ರಿಷಿ ಸುನಕ್ ಮಂಗಳವಾರ ರಾಜೀನಾಮೆ ನೀಡಿದರು. ಇನ್ನು ಇದೇ ದಿನ ಬ್ರಿಟಿಷ್ ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಕೂಡ ರಾಜೀನಾಮೆ ನೀಡಿದ್ದಾರೆ.

 

Published On - 11:10 pm, Tue, 5 July 22