ಕೊರೊನಾ ಸಂಹಾರಕ್ಕೆ ಸಿದ್ಧವಾಯ್ತು ಅಸ್ತ್ರ, ನವೆಂಬರ್ 2ರಿಂದ ಇಂಗ್ಲೆಂಡ್ ಆಸ್ಪತ್ರೆ ಸಿಬ್ಬಂದಿಗೆ ಔಷಧಿ

ಬೆಂಗಳೂರು: ಇಡೀ ಜಗತ್ತನ್ನೇ ಹಿಂಡಿ ಹೆಪ್ಪೆ ಮಾಡಿದ ಕೊರೊನಾ ಅಂತ್ಯವಾಗುವ ಸಮಯ ಬಂದಿದೆ. ಆಕ್ಸ್ ಫರ್ಡ್ ವಿವಿ ಹಾಗೂ ಆಸ್ಟ್ರಾಜೆನೆಕಾ ಕಂಪನಿ ಜೊತೆಗೂಡಿ ಅಭಿವೃದ್ಧಿ ಪಡಿಸಿರುವ ಲಸಿಕೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಲಂಡನ್​ನ ಪ್ರಮುಖ ಆಸ್ಪತ್ರೆಗಳಿಗೆ ಆಕ್ಸ್ ಫರ್ಡ್ ವಿವಿ ಸೂಚನೆ ನೀಡಿದೆ. ನವೆಂಬರ್ 2ರಿಂದ ಮೊದಲ ಹಂತದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸ್ ಫರ್ಡ್ ಲಸಿಕೆ ನೀಡಲು ಸಿದ್ಧತೆ ನಡೆದಿದೆ. ಮೊದಲು ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುತ್ತೆ. ಈ ಲಸಿಕೆ ಸಕ್ಸಸ್ ಆದ್ರೆ ಎಲ್ಲಾ ದೇಶಗಳು […]

ಕೊರೊನಾ ಸಂಹಾರಕ್ಕೆ ಸಿದ್ಧವಾಯ್ತು ಅಸ್ತ್ರ, ನವೆಂಬರ್ 2ರಿಂದ ಇಂಗ್ಲೆಂಡ್ ಆಸ್ಪತ್ರೆ ಸಿಬ್ಬಂದಿಗೆ ಔಷಧಿ
Follow us
ಆಯೇಷಾ ಬಾನು
|

Updated on:Oct 28, 2020 | 9:10 AM

ಬೆಂಗಳೂರು: ಇಡೀ ಜಗತ್ತನ್ನೇ ಹಿಂಡಿ ಹೆಪ್ಪೆ ಮಾಡಿದ ಕೊರೊನಾ ಅಂತ್ಯವಾಗುವ ಸಮಯ ಬಂದಿದೆ. ಆಕ್ಸ್ ಫರ್ಡ್ ವಿವಿ ಹಾಗೂ ಆಸ್ಟ್ರಾಜೆನೆಕಾ ಕಂಪನಿ ಜೊತೆಗೂಡಿ ಅಭಿವೃದ್ಧಿ ಪಡಿಸಿರುವ ಲಸಿಕೆ ನೀಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಲಂಡನ್​ನ ಪ್ರಮುಖ ಆಸ್ಪತ್ರೆಗಳಿಗೆ ಆಕ್ಸ್ ಫರ್ಡ್ ವಿವಿ ಸೂಚನೆ ನೀಡಿದೆ.

ನವೆಂಬರ್ 2ರಿಂದ ಮೊದಲ ಹಂತದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸ್ ಫರ್ಡ್ ಲಸಿಕೆ ನೀಡಲು ಸಿದ್ಧತೆ ನಡೆದಿದೆ. ಮೊದಲು ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುತ್ತೆ. ಈ ಲಸಿಕೆ ಸಕ್ಸಸ್ ಆದ್ರೆ ಎಲ್ಲಾ ದೇಶಗಳು ಕೊರೊನಾ ಮುಕ್ತವಾಗಲಿವೆ. ನಾನಾ ದೇಶಗಳಲ್ಲಿ ಕೊರೊನಾ ಲಸಿಕೆ ಕಂಡು ಹಿಡಿಯಲಾಗುತ್ತಿದೆ. ಆದರೆ ಇಲ್ಲಿಯ ವರೆಗೂ ಯಾವ ಲಸಿಕೆಯೂ ತನ್ನ ಪ್ರಯೋಗಗಳನ್ನು ಯಶಸ್ವಿಯಾಗಿಸಿಲ್ಲ. ಆದರೆ ಆಕ್ಸ್ ಫರ್ಡ್ ವಿವಿ ತಯಾರಿಸುತ್ತಿರುವ ಲಸಿಕೆ ಕೊನೇ ಹಂತಕ್ಕೆ ತಲುಪಿದ್ದು ಆದಷ್ಟು ಬೇಗ ಕೊರೊನಾದ ಸಂಹಾರವಾಗಲಿದೆ.

Published On - 9:18 am, Tue, 27 October 20

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ