AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UK: ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ ಭಾರತೀಯ ವಿದ್ಯಾರ್ಥಿಯ ಬಂಧನ

ಬ್ರಿಟನ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಾರತೀಯ ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿದ್ದ ಯುವತಿಯೋರ್ವಳನ್ನು ತನ್ನ ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

UK: ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ ಭಾರತೀಯ ವಿದ್ಯಾರ್ಥಿಯ ಬಂಧನ
ವಿಕಲ್Image Credit source: Gulte
ನಯನಾ ರಾಜೀವ್
|

Updated on: Jun 18, 2023 | 8:24 AM

Share

ಬ್ರಿಟನ್​ನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭಾರತೀಯ ವಿದ್ಯಾರ್ಥಿಯೊಬ್ಬ ಕುಡಿದ ಮತ್ತಿನಲ್ಲಿದ್ದ ಯುವತಿಯೋರ್ವಳನ್ನು ತನ್ನ ಫ್ಲ್ಯಾಟ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಿಬಿಸಿ ವರದಿ ಪ್ರಕಾರ ಈ ಭಾರತೀಯ ವಿದ್ಯಾರ್ಥಿಯ ಹೆಸರು ಪ್ರೀತಿ ವಿಕಲ್, ಆತನ ವಯಸ್ಸು 20 ವರ್ಷ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಈ ಆಘಾತಕಾರಿ ಘಟನೆ ಕಾರ್ಡಿಫ್‌ನಿಂದ ನಡೆದಿದೆ. ವಿಕಲ್ ಮದ್ಯದ ನಶೆಯಲ್ಲಿದ್ದ ಯುವತಿಯನ್ನು ಹೊತ್ತುಕೊಂಡು ಎಲ್ಲೋ ಕರೆದುಕೊಂಡು ಹೋಗುತ್ತಿರುವುದು ವಿಡಿಯೋ ದೃಶ್ಯಾವಳಿಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಭಾರತೀಯ ವಿದ್ಯಾರ್ಥಿ ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾನೆ ಎಂದು ವರದಿಯಲ್ಲಿ ಹೇಳಲಾಗಿದೆ.

ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

20ರ ಹರೆಯದ ವಿಕಲ್ ಎಂಬಾತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಪ್ರಕರಣದಲ್ಲಿ ಅವರಿಗೆ ಆರು ವರ್ಷ ಒಂಬತ್ತು ತಿಂಗಳು ಶಿಕ್ಷೆ ವಿಧಿಸಲಾಗಿದೆ.

ಸಂತ್ರಸ್ತ ಯುವತಿಯು ರಾತ್ರಿ ವೇಳೆ ತನ್ನ ಸ್ನೇಹಿತರೊಂದಿಗೆ ಹೊರಗೆ ಹೋದಾಗ ಪ್ರೀತ್ ವಿಕಲ್ ಅವರನ್ನು ಭೇಟಿಯಾಗಿದ್ದಳು ಎಂದು ಹೇಳಿದ್ದಾರೆ.

ಆಕೆ ರಾತ್ರಿ ವೇಳೆ ಪಾರ್ಟಿ ಮುಗಿಸಿ ಮನೆಗೆ ಹೋಗಬೇಕೆಂದು ತೆರಳಿದ್ದಳು, ವಿಕಲ್ ಅವಳನ್ನು ತಡೆದಿದ್ದ ಬಳಿಕ ಆಕೆಯನ್ನು ನಾರ್ತ್ ರೋಡ್ ಏರಿಯಾದಲ್ಲಿರುವ ಫ್ಲ್ಯಾಟ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಸಿಸಿಟಿವಿ ದೃಶ್ಯಾವಳಿಯಿಂದ ವಿಕಲ್‌ನನ್ನು ಗುರುತಿಸಲಾಗಿದೆ ಸಿಸಿಟಿವಿ ದೃಶ್ಯಾವಳಿಗಳಿಂದಾಗಿ ಪ್ರೀತ್ ವಿಕಲ್ ಅನ್ನು ಗುರುತಿಸಿ ಬಂಧಿಸಲಾಯಿತು ಎಂದು ಸೌತ್ ವೇಲ್ಸ್ ಪೊಲೀಸರು ತಿಳಿಸಿದ್ದಾರೆ. ಕಾರ್ಡಿಫ್‌ನಲ್ಲಿ ಇಂತಹ ದಾಳಿಗಳು ಅತ್ಯಂತ ಅಸಾಮಾನ್ಯವೆಂದು ಪೊಲೀಸರು ಹೇಳಿದ್ದಾರೆ.

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ