ಭಾರತ ಸೇರಿ ನಾಲ್ಕು ದೇಶಗಳಲ್ಲಿರುವ ಉಕ್ರೇನ್​​ ರಾಯಭಾರಿಗಳನ್ನು ವಜಾಗೊಳಿಸಿದ ಝೆಲೆನ್ಸ್ಕೀ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಇಂದು ಭಾರತ, ಜರ್ಮನಿ, ನಾರ್ವೆ, ಜೆಕ್ ರಿಪಬ್ಲಿಕ್ ಮತ್ತು ಹಂಗೇರಿಯಲ್ಲಿರುವ ಉಕ್ರೇನ್​​ ರಾಯಭಾರಿಗಳನ್ನು ವಜಾಗೊಳಿಸಿದ್ದಾರೆ ಎಂದು ಉಕ್ರೇನ್​ ಅಧ್ಯಕ್ಷೀಯ ವೆಬ್‌ಸೈಟ್ ತಿಳಿಸಿದೆ.

ಭಾರತ ಸೇರಿ ನಾಲ್ಕು ದೇಶಗಳಲ್ಲಿರುವ ಉಕ್ರೇನ್​​ ರಾಯಭಾರಿಗಳನ್ನು ವಜಾಗೊಳಿಸಿದ ಝೆಲೆನ್ಸ್ಕೀ
ಉಕ್ರೇನ್​​ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕೀ
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 09, 2022 | 11:02 PM

ಕೀವ್​:  ಉಕ್ರೇನ್ (Ukraine) ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ (Volodymyr Zelensky) ಅವರು ಇಂದು ಭಾರತ (India), ಜರ್ಮನಿ (Germany), ನಾರ್ವೆ, ಜೆಕ್ ರಿಪಬ್ಲಿಕ್ ಮತ್ತು ಹಂಗೇರಿಯಲ್ಲಿರುವ ಉಕ್ರೇನ್​​ ರಾಯಭಾರಿಗಳನ್ನು ವಜಾಗೊಳಿಸಿದ್ದಾರೆ ಎಂದು ಉಕ್ರೇನ್​ ಅಧ್ಯಕ್ಷೀಯ ವೆಬ್‌ಸೈಟ್ ತಿಳಿಸಿದೆ. ವೊಲೊಡಿಮಿರ್ ಝೆಲೆನ್ಸ್ಕಿ  ಯಾವುದೇ ಸೂಚನೆ ನೀಡದೆ ಐದು ದೇಶಗಳ ರಾಯಭಾರಿಗಳನ್ನು ವಜಾಗೊಳಸಿದ್ದಾರೆ.

Published On - 11:02 pm, Sat, 9 July 22

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?

ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ