Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಭೀಕರ ಅಪಘಾತ: ಆಂಧ್ರದ​ ಶಾಸಕರೊಬ್ಬರ 6 ಸಂಬಂಧಿಕರು ಸಾವು

ಅಮೆರಿಕದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಎಲ್ಲರೂ ಒಂದೇ ಕುಟುಂಬದವರು ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಅಮಲಾಪುರಂನ ಎನ್‌ಆರ್‌ಐ ಕುಟುಂಬದ ಆರು ಸದಸ್ಯರು, ಎಲ್ಲರೂ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರ ಸಂಬಂಧಿಕರಾಗಿದ್ದರು ಎನ್ನಲಾಗಿದೆ.

Image Credit source: NDTV
Follow us
ನಯನಾ ರಾಜೀವ್
|

Updated on: Dec 28, 2023 | 7:02 AM

ಅಮೆರಿಕದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ಮೂಲದ 6 ಮಂದಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಎಲ್ಲರೂ ಒಂದೇ ಕುಟುಂಬದವರು ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಅಮಲಾಪುರಂನ ಎನ್‌ಆರ್‌ಐ ಕುಟುಂಬದ ಆರು ಸದಸ್ಯರು, ಎಲ್ಲರೂ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಶಾಸಕರ ಸಂಬಂಧಿಕರಾಗಿದ್ದರು ಎನ್ನಲಾಗಿದೆ.

ಕ್ರಿಸ್‌ಮಸ್‌ನ ಮರುದಿನ ಡಿಸೆಂಬರ್ 26 ರಂದು ಜಾನ್ಸನ್ ಕೌಂಟಿಯಲ್ಲಿ ಈ ಘಟನೆ ಸಂಭವಿಸಿದೆ, ಸಂತೋಷದ ಸಮಯ ದುಃಖವಾಗಿ ಬದಲಾಗಿತ್ತು.

ಮೃತರು ತಮ್ಮ ಸಂಬಂಧಿಕರ ಮನೆಗೆ ತೆರಳುತ್ತಿದ್ದರು, ಬೆಳಗ್ಗೆ ಮೃಗಾಲಯಕ್ಕೆ ಹೋಗಿದ್ದರು, ಹಿಂದಿರುಗುವಾಗ ಮಿನಿವ್ಯಾನ್ ಹಾಗೂ ಪಿಕ್​ ಅಪ್ ಟ್ರಕ್​ ನಡುವೆ ಡಿಕ್ಕಿ ಸಂಭವಿಸಿತ್ತು.

ಮತ್ತಷ್ಟು ಓದಿ: ಎರಡು ಕಾರುಗಳ ಮಧ್ಯೆ ಡಿಕ್ಕಿ: ಯಾದಗಿರಿ ಮೂಲದ ಮೂವರು ಸೇರಿದಂತೆ ಐವರ ದುರ್ಮರಣ

ಪವಾಡಸದೃಶವೆಂಬಂತೆ ಲೋಕೇಶ್​ ಎಂಬುವವರ ಬದುಕುಳಿದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪಿಕ್​ಅಪ್​ ಚಲಾಯಿಸುತ್ತಿದ್ದ ಇಬ್ಬರು ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಂಧ್ರಪ್ರದೇಶದ ಮುಮ್ಮಿಡಿವರಂ ಕ್ಷೇತ್ರದ ಶಾಸಕರಾದ ಕುಮಾರ್ ಅವರು ಮಾತನಾಡಿ, ನಾವು ಮೃತದೇಹಗಳನ್ನು ಹಿಂದಿರುಗಿಸಲು ಪ್ರಯತ್ನಿಸುತ್ತಿದ್ದೇವೆ. ಲೋಕೇಶ್ ಇನ್ನೂ ಚಿಕಿತ್ಸೆ ಪಡೆಯುತ್ತಿರುವುದರಿಂದ, ಅವರಲ್ಲಿ ಇಬ್ಬರಿಗೆ ಅವರ ಒಪ್ಪಂದದ ಅಗತ್ಯವಿದೆ, ಅವರು ಹುಟ್ಟಿನಿಂದಲೇ ಅಮೆರಿಕನ್ ಪ್ರಜೆಗಳು ಎಂದು ಹೇಳಿದರು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ

ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ

ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ

ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ

ಯುಗಾದಿ ಹಬ್ಬದಂದು ಗೃಹ ಲಕ್ಷ್ಮೀಯರಿಗೆ ಸಿಹಿ ಸುದ್ದಿ ನೀಡಿದ ಸಚಿವೆ

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ

ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ