AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೊನಾಲ್ಡ್ ಟ್ರಂಪ್ -ಪತ್ನಿ ಮೆಲಾನಿಯಾ​ಗೆ ಕೊರೊನಾ: ಇಬ್ಬರೂ ಹೋಮ್ ಕ್ವಾರಂಟೈನ್

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ​ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಈ ಬಗ್ಗೆ ಖುದ್ದು ಟ್ರಂಪ್​ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ. ನಾನು ಮತ್ತು ಮೆಲಾನಿಯಾ ಟ್ರಂಪ್​ಗೆ ಸೋಂಕು ದೃಢವಾಗಿದೆ. ನಾವಿಬ್ಬರೂ ಕ್ವಾರಂಟೈನ್​ಗೆ ಒಳಗಾಗುತ್ತಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಟ್ವೀಟ್​ ಮಾಡಿದ್ದಾರೆ. Tonight, @FLOTUS and I tested positive for COVID-19. We will begin our quarantine and recovery process immediately. We will get through this […]

ಡೊನಾಲ್ಡ್ ಟ್ರಂಪ್ -ಪತ್ನಿ ಮೆಲಾನಿಯಾ​ಗೆ ಕೊರೊನಾ: ಇಬ್ಬರೂ ಹೋಮ್ ಕ್ವಾರಂಟೈನ್
KUSHAL V
| Edited By: ಸಾಧು ಶ್ರೀನಾಥ್​|

Updated on: Oct 02, 2020 | 10:52 AM

Share

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ​ಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಈ ಬಗ್ಗೆ ಖುದ್ದು ಟ್ರಂಪ್​ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.

ನಾನು ಮತ್ತು ಮೆಲಾನಿಯಾ ಟ್ರಂಪ್​ಗೆ ಸೋಂಕು ದೃಢವಾಗಿದೆ. ನಾವಿಬ್ಬರೂ ಕ್ವಾರಂಟೈನ್​ಗೆ ಒಳಗಾಗುತ್ತಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಟ್ವೀಟ್​ ಮಾಡಿದ್ದಾರೆ.

Follow Us
KUSHAL V
KUSHAL V
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!