ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾಗೆ ಕೊರೊನಾ ಪಾಸಿಟಿವ್ ಎಂದು ವರದಿಯಾಗಿದೆ. ಈ ಬಗ್ಗೆ ಖುದ್ದು ಟ್ರಂಪ್ ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ನಾನು ಮತ್ತು ಮೆಲಾನಿಯಾ ಟ್ರಂಪ್ಗೆ ಸೋಂಕು ದೃಢವಾಗಿದೆ. ನಾವಿಬ್ಬರೂ ಕ್ವಾರಂಟೈನ್ಗೆ ಒಳಗಾಗುತ್ತಿದ್ದೇವೆ ಎಂದು ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದಾರೆ.
Tonight, @FLOTUS and I tested positive for COVID-19. We will begin our quarantine and recovery process immediately. We will get through this TOGETHER!
— Donald J. Trump (@realDonaldTrump) October 2, 2020