AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೆರಿಕ ಗ್ರೇಟ್​ ಗ್ರೇಟ್​ ಆಗಿತ್ತು, ಆದ್ರೆ ಚೀನಾದ ಕೊರೊನಾ ಬಂದಿದ್ದೇ ತಡ ಎಲ್ಲಾ ಬರಬಾದ್​ ಆಗೋಯ್ತು’

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಜಗತ್ತಿನಾದ್ಯಂತ ಸಾಕಷ್ಟು ಸಾವು ನೋವುಗಳು ಸಂಭವಿಸಿದೆ. ಅದರಲ್ಲೂ ದೊಡ್ಡಣ್ಣ ಅಮೆರಿಕ ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ದಿನೇ ದಿನೆ ಹೆಚ್ಚುತ್ತಿರುವ ಸೋಂಕಿತರು ಮತ್ತು ಸಾವಿನ ಸಂಖ್ಯೆಯಿಂದ ಅಮೆರಿಕ ನಲುಗಿಹೋಗಿದೆ. ಈ ಮಧ್ಯೆ ತನ್ನ ದೇಶದ ಈ ಅವಸ್ಥೆಗೆ ಚೀನಾ ನೇರ ಹೊಣೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಪದೇಪದೇ ಹೇಳುತ್ತಲೇ ಬಂದಿದ್ದಾರೆ. ಇದೀಗ ಅಮೆರಿಕದ 244ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದ ರಾಜಧಾನಿ ವಾಶಿಂಗ್ಟನ್​ನಲ್ಲಿ ಮಾಡಿದ ತಮ್ಮ ಭಾಷಣದಲ್ಲಿ ಚೀನಾದ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ. […]

‘ಅಮೆರಿಕ ಗ್ರೇಟ್​ ಗ್ರೇಟ್​ ಆಗಿತ್ತು, ಆದ್ರೆ ಚೀನಾದ ಕೊರೊನಾ ಬಂದಿದ್ದೇ ತಡ ಎಲ್ಲಾ ಬರಬಾದ್​ ಆಗೋಯ್ತು’
ಡೊನಾಲ್ಡ್​ ಟ್ರಂಪ್ (ಸಂಗ್ರಹ ಚಿತ್ರ)
KUSHAL V
|

Updated on:Jul 05, 2020 | 1:27 PM

Share

ಕೊರೊನಾ ಮಹಾಮಾರಿಯ ಆರ್ಭಟಕ್ಕೆ ಜಗತ್ತಿನಾದ್ಯಂತ ಸಾಕಷ್ಟು ಸಾವು ನೋವುಗಳು ಸಂಭವಿಸಿದೆ. ಅದರಲ್ಲೂ ದೊಡ್ಡಣ್ಣ ಅಮೆರಿಕ ಪಡುತ್ತಿರುವ ಪಾಡು ಅಷ್ಟಿಷ್ಟಲ್ಲ. ದಿನೇ ದಿನೆ ಹೆಚ್ಚುತ್ತಿರುವ ಸೋಂಕಿತರು ಮತ್ತು ಸಾವಿನ ಸಂಖ್ಯೆಯಿಂದ ಅಮೆರಿಕ ನಲುಗಿಹೋಗಿದೆ.

ಈ ಮಧ್ಯೆ ತನ್ನ ದೇಶದ ಈ ಅವಸ್ಥೆಗೆ ಚೀನಾ ನೇರ ಹೊಣೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ಪದೇಪದೇ ಹೇಳುತ್ತಲೇ ಬಂದಿದ್ದಾರೆ. ಇದೀಗ ಅಮೆರಿಕದ 244ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶದ ರಾಜಧಾನಿ ವಾಶಿಂಗ್ಟನ್​ನಲ್ಲಿ ಮಾಡಿದ ತಮ್ಮ ಭಾಷಣದಲ್ಲಿ ಚೀನಾದ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ.

ಈ ಹಿಂದೆ ಅಮೆರಿಕ ಬಹಳ ಅದ್ಭುತವಾಗಿ ಅಭಿವೃದ್ಧಿ ಕಾಣುತ್ತಾ  ಏಳಿಗೆಯ ಪಥದಲ್ಲಿ ಸಾಗುತ್ತಿತ್ತು. ಆದರೆ, ಚೀನಾದಿಂದ ಆ ವೈರಸ್​ ಬಂದಿದ್ದೇ ತಡ ಎಲ್ಲವೂ ಹಾಳಾಗಿ ಹೋಯ್ತು ಎಂದು ಚೀನಾದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಇದೀಗ ಚೀನಾಗೆ ಸೆಡ್ಡುಹೊಡೆಯುವಂತೆ ನಾವೇ ಕೊರೊನಾ ವಿರುದ್ಧ ಹೋರಾಡಲು ಬೇಕಾದ ಮಾಸ್ಕ್​, ಗೌನ್​ ಮತ್ತು ಇತರೆ ವೈದ್ಯಕೀಯ ಪರಿಕರಗಳನ್ನು ತಯಾರಿಸುತ್ತಿದ್ದೇವೆ ಎಂದು ಸಹ ಹೇಳಿಕೊಂಡಿದ್ದಾರೆ.

ಜೊತೆಗೆ, ಕೊರೊನಾ ಬಗ್ಗೆ ಇದ್ದ ಮಾಹಿತಿಯನ್ನು ಚೀನಾ ಎಲ್ಲೂ ಬಹಿರಂಗಪಡಿಸದೆ ಗೌಪ್ಯವಾಗಿ ಇಟ್ಟ ಕಾರಣ ಈ ಮಹಾಮಾರಿ ವಿಶ್ವದೆಲ್ಲೆಡೆ ವ್ಯಾಪಿಸಿದೆ. ಹೀಗಾಗಿ ಈ ಮಹಾಮಾರಿ ಹರುಡುವಿಕೆಗೆ ಚೀನಾ ನೇರ ಹೊಣೆ ಎಂದು ಸಹ ಹೇಳಿದ್ದಾರೆ.

Published On - 1:25 pm, Sun, 5 July 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​