AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕಂತೂ ಪಾಕಿಸ್ತಾನಕ್ಕೆ ಭದ್ರತಾ ನೆರವು ನೀಡೋದಿಲ್ಲವೆಂದ ಯುಎಸ್​; ಟ್ರಂಪ್​ ನೀತಿಯನ್ನೇ ಮುಂದುವರಿಸಲು ಬೈಡನ್​ ನಿರ್ಧಾರ

ರಾಷ್ಟ್ರದಲ್ಲಿ ಉಗ್ರರನ್ನು ಮಟ್ಟ ಹಾಕಲು ಪಾಕಿಸ್ತಾನ ಸರಿಯಾಗಿ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದ ಡೊನಾಲ್ಡ್ ಟ್ರಂಪ್​ 2018ರ ಜನವರಿಯಲ್ಲಿ ಪಾಕಿಸ್ತಾನಕ್ಕೆ ನೀಡಲಾಗುತ್ತಿದ್ದ ಎಲ್ಲ ರೀತಿಯ ಭದ್ರತಾ ನೆರವನ್ನೂ ಸ್ಥಗಿತಗೊಳಿಸಿದ್ದರು.

ಸದ್ಯಕ್ಕಂತೂ ಪಾಕಿಸ್ತಾನಕ್ಕೆ ಭದ್ರತಾ ನೆರವು ನೀಡೋದಿಲ್ಲವೆಂದ ಯುಎಸ್​; ಟ್ರಂಪ್​ ನೀತಿಯನ್ನೇ ಮುಂದುವರಿಸಲು ಬೈಡನ್​ ನಿರ್ಧಾರ
ಅಮೆರಿಕ ಅಧ್ಯಕ್ಷ ಜೋ ಬೈಡನ್​ (ಸಂಗ್ರಹ ಚಿತ್ರ)
Lakshmi Hegde
|

Updated on: May 25, 2021 | 3:53 PM

Share

ಪಾಕಿಸ್ತಾನಕ್ಕೆ ನೀಡುತ್ತಿದ್ದ ಭದ್ರತಾ ನೆರವನ್ನು ಅಮೆರಿಕದ ಹಿಂದಿನ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಅವರು 2018ರಲ್ಲಿ ಸ್ಥಗಿತಗೊಳಿಸಿದ್ದರು. ಅದೇ ನೀತಿಯನ್ನು ಈಗಿನ ಅಧ್ಯಕ್ಷ ಜೋ ಬೈಡನ್​ ಕೂಡ ಮುಂದುವರಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ವಿಚಾರದಲ್ಲಿ ಬದಲಾವಣೆ ಆಗಲಿದೆಯಾ? ಪಾಕಿಸ್ತಾನಕ್ಕೆ ಅಮೆರಿಕದಿಂದ ರಕ್ಷಣಾ ನೆರವು ಸಿಗಲಿದೆಯಾ ಎಂಬುದನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ​

ರಾಷ್ಟ್ರದಲ್ಲಿ ಉಗ್ರರನ್ನು ಮಟ್ಟ ಹಾಕಲು ಪಾಕಿಸ್ತಾನ ಸರಿಯಾಗಿ ಸಹಕಾರ ಕೊಡುತ್ತಿಲ್ಲ ಎಂದು ಆರೋಪಿಸಿದ್ದ ಡೊನಾಲ್ಡ್ ಟ್ರಂಪ್​ 2018ರ ಜನವರಿಯಲ್ಲಿ ಪಾಕಿಸ್ತಾನಕ್ಕೆ ನೀಡಲಾಗುತ್ತಿದ್ದ ಎಲ್ಲ ರೀತಿಯ ಭದ್ರತಾ ನೆರವನ್ನೂ ಸ್ಥಗಿತಗೊಳಿಸಿದ್ದರು. ಅದೇ ನೀತಿಯನ್ನು ಮುಂದುವರಿಸುವುದಾಗಿ ಯುಎಸ್​ ರಕ್ಷಣಾ ಇಲಾಖೆಯ ಪ್ರಧಾನ ಕಚೇರಿ ಪೆಂಟಗನ್​ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಸದ್ಯದ ಮಟ್ಟಿಗೆ ಪಾಕಿಸ್ತಾನಕ್ಕೆ ಯುಎಸ್​ನಿಂದ ಯಾವುದೇ ಭದ್ರತಾ ನೆರವು ನೀಡುವುದಿಲ್ಲ. ಇದೇ ಕ್ರಮ ಮುಂದುವರಿಯಲಿದೆಯಾ ಅಥವಾ ಮುಂದಿನ ದಿನಗಳಲ್ಲಿ ಬದಲಾಗಲಿದೆಯಾ ಎಂಬುದರ ಬಗ್ಗೆ ಯಾವುದೇ ಊಹೆ ಮಾಡುವುದಿಲ್ಲ ಎಂದು ಪೆಂಟಗನ್​ ಕಚೇರಿಯ ಮಾಧ್ಯಮ ಕಾರ್ಯದರ್ಶಿ ಜಾನ್​ ಕಿರ್ಬಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂಗೊದಲ್ಲಿ ಸಿಡಿದ ಜ್ವಾಲಾಮುಖಿ, ಆತಂಕದಲ್ಲಿ ಊರುಬಿಟ್ಟು ಓಡುತ್ತಿರುವ ಜನರಿಗೆ ಭಾರತೀಯ ಸೇನೆಯ ನೆರವು

ಕಾಂಗೊದಲ್ಲಿ ಸಿಡಿದ ಜ್ವಾಲಾಮುಖಿ, ಆತಂಕದಲ್ಲಿ ಊರುಬಿಟ್ಟು ಓಡುತ್ತಿರುವ ಜನರಿಗೆ ಭಾರತೀಯ ಸೇನೆಯ ನೆರವು

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ