ಡೆಡ್ಲಿ ಕೊರೊನಾ ವೈರಸ್​ಗೆ ಅಮೆರಿಕದಲ್ಲಿ ಮೊದಲ ಬಲಿ!

ವಾಷಿಂಗ್ಟನ್: ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಮೊದಲ ಬಲಿ ಪಡೆದಿದೆ. ಈಗಾಗಲೇ ಚೀನಾದಲ್ಲಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೋವಿಡ್-19, 2977 ಜನರನ್ನು ಬಲಿಪಡೆದಿದೆ. ಇದೀಗ ಅಮೆರಿಕಾಗೆ ಲಗ್ಗೆ ಇಟ್ಟಿರುವ ಕೊರೊನಾ ತನ್ನ ಮೊದಲ ಬಲಿ ಪಡೆದಿದೆ ಎಂದು ವೈಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಈವರೆಗೆ ಅಮೆರಿಕದಲ್ಲಿ ಒಟ್ಟು 62 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊರಗಿನಿಂದ ಬಂದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತ 62 ಜನರ ಪೈಕಿ 15 ಜನ ಚೇತರಿಕೆ ಕಾಣುತ್ತಿದ್ದಾರೆ. […]

ಡೆಡ್ಲಿ ಕೊರೊನಾ ವೈರಸ್​ಗೆ ಅಮೆರಿಕದಲ್ಲಿ ಮೊದಲ ಬಲಿ!
Follow us
ಸಾಧು ಶ್ರೀನಾಥ್​
|

Updated on:Mar 01, 2020 | 1:40 PM

ವಾಷಿಂಗ್ಟನ್: ಮಹಾಮಾರಿ ಕೊರೊನಾ ಅಮೆರಿಕದಲ್ಲಿ ಮೊದಲ ಬಲಿ ಪಡೆದಿದೆ. ಈಗಾಗಲೇ ಚೀನಾದಲ್ಲಿ ತನ್ನ ಅಟ್ಟಹಾಸವನ್ನು ಮೆರೆಯುತ್ತಿರುವ ಕೋವಿಡ್-19, 2977 ಜನರನ್ನು ಬಲಿಪಡೆದಿದೆ. ಇದೀಗ ಅಮೆರಿಕಾಗೆ ಲಗ್ಗೆ ಇಟ್ಟಿರುವ ಕೊರೊನಾ ತನ್ನ ಮೊದಲ ಬಲಿ ಪಡೆದಿದೆ ಎಂದು ವೈಟ್‌ಹೌಸ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಈವರೆಗೆ ಅಮೆರಿಕದಲ್ಲಿ ಒಟ್ಟು 62 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊರಗಿನಿಂದ ಬಂದವರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗಿದೆ. ಕೊರೊನಾ ಸೋಂಕಿತ 62 ಜನರ ಪೈಕಿ 15 ಜನ ಚೇತರಿಕೆ ಕಾಣುತ್ತಿದ್ದಾರೆ. ಇನ್ನು ಹೊರಗಿನಿಂದ ಬಂದವರಲ್ಲೇ ಹೆಚ್ಚಾಗಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಇರಾನ್, ಇರಾಕ್ ಮತ್ತು ದಕ್ಷಿಣ ಕೊರಿಯಾಗೆ ತೆರಳಿರುವ ಜನರಿಗೆ ನಿರ್ಬಂಧ ವಿಧಿಸಲಾಗಿದೆ.

ಚೀನಾಗೆ ತೆರಳಿರುವವರಿಗೆ ಈಗಾಗ್ಲೇ ನಿರ್ಬಂಧ ವಿಧಿಸಿದ್ದು, 14 ದಿನಗಳಿಂದ ಇರಾನ್, ಇರಾಕ್ ಮತ್ತು ದಕ್ಷಿಣ ಕೊರಿಯಾಗೆ ಭೇಟಿ ನೀಡಿದವರಿಗೂ ಅಮೆರಿಕ ಪ್ರವೇಶಿಸದಂತೆ ನಿರ್ಬಂಧ ವಿಧಿಸಿದೆ. ಯುಎಸ್-ಮೆಕ್ಸಿಕೊ ಗಡಿ ಮುಚ್ಚುವ ಬಗ್ಗೆಯೂ ಚಿಂತನೆ ನಡೆದಿದ್ದು, ಕೊರೊನಾ ಸೋಂಕಿತ ರಾಷ್ಟ್ರಗಳಿಗೆ ವೈದ್ಯಕೀಯ ನೆರವು ನೀಡುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

Published On - 11:37 am, Sun, 1 March 20

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?