Earthquake: ಪೆಸಿಫಿಕ್ ರಾಷ್ಟ್ರವಾದ ವನವಾಟುವಿನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ

ಪೆಸಿಫಿಕ್ ರಾಷ್ಟ್ರವಾದ ವನವಾಟುವಿನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆ ನೀಡಲಾಗಿದೆ. ನ್ಯೂ ಕ್ಯಾಲೆಡೋನಿಯಾದ ಲಾಯಲ್ಟಿ ಐಲ್ಯಾಂಡ್‌ನ ಆಗ್ನೇಯ ಭಾಗದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ.

Earthquake: ಪೆಸಿಫಿಕ್ ರಾಷ್ಟ್ರವಾದ ವನವಾಟುವಿನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ, ಸುನಾಮಿ ಎಚ್ಚರಿಕೆ
ವನವಾಟು
Image Credit source: NDTV

Updated on: May 19, 2023 | 9:23 AM

ಪೆಸಿಫಿಕ್ ರಾಷ್ಟ್ರವಾದ ವನವಾಟುವಿನಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ, ಸುನಾಮಿ ಎಚ್ಚರಿಕೆ ನೀಡಲಾಗಿದೆ. ನ್ಯೂ ಕ್ಯಾಲೆಡೋನಿಯಾದ ಲಾಯಲ್ಟಿ ಐಲ್ಯಾಂಡ್‌ನ ಆಗ್ನೇಯ ಭಾಗದಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ. 10 ಕಿಮೀ (6.21 ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಜಿಯೋಲಾಜಿಕಲ್ ಸರ್ವೆ (ಯುಎಸ್ಜಿಎಸ್) ಹೇಳಿದೆ. ಇದು ನ್ಯೂ ಕ್ಯಾಲೆಡೋನಿಯಾ, ಫಿಜಿ ಮತ್ತು ವನವಾಟು ಪ್ರದೇಶಗಳಿಗೆ ಸಂಭವನೀಯ ಸುನಾಮಿಯ ಎಚ್ಚರಿಕೆಯನ್ನು ಉಂಟುಮಾಡಿದೆ ಎಂದು ಯುಎಸ್ ಸುನಾಮಿ ಎಚ್ಚರಿಕೆ ವ್ಯವಸ್ಥೆ ಹೇಳಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published On - 9:22 am, Fri, 19 May 23