AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virginia Walmart: ವರ್ಜೀನಿಯಾ ವಾಲ್‌ಮಾರ್ಟ್‌ನಲ್ಲಿ ಗುಂಡಿನ ದಾಳಿ, 10 ಸಾವು, ಹಲವರಿಗೆ ಗಾಯ

ಅಮೆರಿಕದ ವರ್ಜೀನಿಯಾ ರಾಜ್ಯದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ ಇಂದು ಸಾಮೂಹಿಕ ಗುಂಡಿನ ದಾಳಿ ನಡೆದಿದೆ. VA ದಲ್ಲಿನ ವಾಲ್‌ಮಾರ್ಟ್ ಸೂಪರ್‌ಸ್ಟೋರ್‌ನೊಳಗೆ ಗುಂಡಿನ ದಾಳಿ ನಡೆದು ಹಲವು ಸಾವು- ನೋವುಗಳು ಸಂಭವಿಸಿದೆ.

Virginia Walmart: ವರ್ಜೀನಿಯಾ ವಾಲ್‌ಮಾರ್ಟ್‌ನಲ್ಲಿ ಗುಂಡಿನ ದಾಳಿ, 10 ಸಾವು, ಹಲವರಿಗೆ ಗಾಯ
Virginia Walmart
TV9 Web
| Edited By: |

Updated on:Nov 23, 2022 | 11:51 AM

Share

ವರ್ಜೀನಿಯಾ: ಅಮೆರಿಕದ (America) ವರ್ಜೀನಿಯಾ (virigina) ರಾಜ್ಯದ ಚೆಸಾಪೀಕ್‌ನಲ್ಲಿರುವ ವಾಲ್‌ಮಾರ್ಟ್‌ನಲ್ಲಿ (Walmart) ಇಂದು (ಬುಧವಾರ) ಸಾಮೂಹಿಕ ಗುಂಡಿನ ದಾಳಿ ನಡೆದಿದೆ. VA ದಲ್ಲಿನ ವಾಲ್‌ಮಾರ್ಟ್ ಸೂಪರ್‌ಸ್ಟೋರ್‌ನೊಳಗೆ ಗುಂಡಿನ ದಾಳಿ ನಡೆದು ಹಲವು ಸಾವು- ನೋವುಗಳು ಸಂಭವಿಸಿದೆ. ಪೊಲೀಸ್ ವರದಿಯ ಪ್ರಕಾರ ಒಟ್ಟು 10 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಗಾಯಗಳನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ, ವಾಲ್‌ಮಾರ್ಟ್‌ನಲ್ಲಿನ ಮ್ಯಾನೇಜರ್ ಅನೇಕ ಉದ್ಯೋಗಿಗಳಿಗೆ ಗುಂಡು ಹಾರಿಸಲು ಪ್ರಾರಂಭಿಸಿದರು.

ಚೆಸಾಪೀಕ್ ಪೋಲೀಸರು ಪ್ರಕಾರ, Blvd ನ ಸ್ವಲ್ಪ ದೂರದಲ್ಲಿರುವ ವಾಲ್‌ಮಾರ್ಟ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ, ಇದರ ಹಿಂದೆ ಅನೇಕ ಶಂಕಿತ ವ್ಯಕ್ತಿಗಳು ಇದ್ದರೆ ಎಂದು ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿಯಲ್ಲಿ ಹಲವು ಜನರು ಸಾವನ್ನಪ್ಪಿದ್ದಾರೆ ಮತ್ತು ಗಾಯಗೊಂಡಿದ್ದಾರೆ ಎಂಬುದು ಇನ್ನೂ ಅಸ್ಪಷ್ಟವಾಗಿದೆ, ಆದರೆ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನು ಓದಿ: ಅಮೆರಿಕದ ನೈಟ್ ಕ್ಲಬ್​​ನಲ್ಲಿ ಗುಂಡಿನ ದಾಳಿ: 5 ಸಾವು, 18 ಮಂದಿಗೆ ಗಾಯ

ಪೊಲೀಸ್ ವಕ್ತಾರರು WAVY ಯ ಮಿಚೆಲ್ ವುಲ್ಫ್‌ಗೆ 10 ಕ್ಕಿಂತ ಹೆಚ್ಚು ಜನರು ಸಾವನ್ನಪ್ಪಿಲ್ಲ ಎಂದು ಹೇಳಿದರು. ಶೂಟರ್ ಉದ್ಯೋಗಿಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಈ ಗುಂಡಿನ ದಾಳಿಯಲ್ಲಿ ಶೂಟರ್ ಸಾವನ್ನಪ್ಪಿದ್ದಾನೆ. ಅಧಿಕಾರಿಗಳು ವಾಲ್‌ಮಾರ್ಟ್ ಸೂಪರ್ ಸೆಂಟರ್​ನಲ್ಲಿ ಕಾರ್ಯಚಾರಣೆಯನ್ನು ನಡೆಸುತ್ತಿದ್ದಾರೆ.

ವಿದೇಶಿಸ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:31 am, Wed, 23 November 22

Follow Us
TV9 Web
TV9 Web

TV9 Kannada

Read More
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
'ಆತನ ಬಳಿ ಒಟ್ಟು 12 ಸ್ಟಿಂಗ್ ವಿಡಿಯೋ ಇದೆಯಂತೆ': ಹೆಚ್​​.ಡಿ.ಕುಮಾರಸ್ವಾಮಿ
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?
ಸಿದ್ದರಾಮಯ್ಯ ನಮ್ ಜೊತೆ ಇದ್ದವರೇ, ಭೇಟಿಯಾದ್ರೆ ತಪ್ಪೇನು?