ಬ್ರೆಜಿಲ್‌ನಲ್ಲಿ ಕೊರೊನಾಗೆ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು
ದೆಹಲಿ: ಮಹಾಮಾರಿ ಕೊರೊನಾ ವೈರಸ್‌ಗೆ ಪರಿಣಾಮಕಾರಿಯಾದ ಲಸಿಕೆ ಕಂಡು ಹಿಡಿಯಲು ವಿಶ್ವಾದ್ಯಂತ ಎಲ್ಲ ರಾಷ್ಟ್ರಗಳು ಪೈಪೋಟಿಗೆ ಬಿದ್ದಿವೆ. ಹಗಲಿರುಳು ಶ್ರಮಿಸುತ್ತಿವೆ. ಬಹುತೇಕ ದೇಶಗಳು ತಮ್ಮ ಲಸಿಕೆಗಳ ಪ್ರಾಯೋಗಿಕ ಮಟ್ಟದಲ್ಲಿ ಅಂತಿಮ ಹಂತ ತಲುಪಿವೆ ಆದರೆ ಕೊನೇ ಹಂತದಲ್ಲಿ ಸೋಲುತ್ತಿವೆ. ಬ್ರೆಜಿಲ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಹಾಗೂ ಅಸ್ಟ್ರಾಜನಿಕ್ ಕಂಪನಿಯ ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಆದರೆ ಲಸಿಕೆ ಪ್ರಯೋಗ ಮುಂದುವರಿಸಲು ನಿರ್ಧರಿಸಲಾಗಿದೆ.
ದೆಹಲಿ: ಮಹಾಮಾರಿ ಕೊರೊನಾ ವೈರಸ್‌ಗೆ ಪರಿಣಾಮಕಾರಿಯಾದ ಲಸಿಕೆ ಕಂಡು ಹಿಡಿಯಲು ವಿಶ್ವಾದ್ಯಂತ ಎಲ್ಲ ರಾಷ್ಟ್ರಗಳು ಪೈಪೋಟಿಗೆ ಬಿದ್ದಿವೆ. ಹಗಲಿರುಳು ಶ್ರಮಿಸುತ್ತಿವೆ. ಬಹುತೇಕ ದೇಶಗಳು ತಮ್ಮ ಲಸಿಕೆಗಳ ಪ್ರಾಯೋಗಿಕ ಮಟ್ಟದಲ್ಲಿ ಅಂತಿಮ ಹಂತ ತಲುಪಿವೆ ಆದರೆ ಕೊನೇ ಹಂತದಲ್ಲಿ ಸೋಲುತ್ತಿವೆ.
ಬ್ರೆಜಿಲ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಹಾಗೂ ಅಸ್ಟ್ರಾಜನಿಕ್ ಕಂಪನಿಯ ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಆದರೆ ಲಸಿಕೆ ಪ್ರಯೋಗ ಮುಂದುವರಿಸಲು ನಿರ್ಧರಿಸಲಾಗಿದೆ.