ಬ್ರೆಜಿಲ್‌ನಲ್ಲಿ ಕೊರೊನಾಗೆ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು

ದೆಹಲಿ: ಮಹಾಮಾರಿ ಕೊರೊನಾ ವೈರಸ್‌ಗೆ ಪರಿಣಾಮಕಾರಿಯಾದ ಲಸಿಕೆ ಕಂಡು ಹಿಡಿಯಲು ವಿಶ್ವಾದ್ಯಂತ ಎಲ್ಲ ರಾಷ್ಟ್ರಗಳು ಪೈಪೋಟಿಗೆ ಬಿದ್ದಿವೆ. ಹಗಲಿರುಳು ಶ್ರಮಿಸುತ್ತಿವೆ. ಬಹುತೇಕ ದೇಶಗಳು ತಮ್ಮ ಲಸಿಕೆಗಳ ಪ್ರಾಯೋಗಿಕ ಮಟ್ಟದಲ್ಲಿ ಅಂತಿಮ ಹಂತ ತಲುಪಿವೆ ಆದರೆ ಕೊನೇ ಹಂತದಲ್ಲಿ ಸೋಲುತ್ತಿವೆ. ಬ್ರೆಜಿಲ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಹಾಗೂ ಅಸ್ಟ್ರಾಜನಿಕ್ ಕಂಪನಿಯ ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಆದರೆ ಲಸಿಕೆ ಪ್ರಯೋಗ ಮುಂದುವರಿಸಲು ನಿರ್ಧರಿಸಲಾಗಿದೆ.

ಬ್ರೆಜಿಲ್‌ನಲ್ಲಿ ಕೊರೊನಾಗೆ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು
ಕೊರೊನಾ ವ್ಯಾಕ್ಸಿನ್
ಆಯೇಷಾ ಬಾನು

Updated on: Oct 22, 2020 | 7:04 AM

ದೆಹಲಿ: ಮಹಾಮಾರಿ ಕೊರೊನಾ ವೈರಸ್‌ಗೆ ಪರಿಣಾಮಕಾರಿಯಾದ ಲಸಿಕೆ ಕಂಡು ಹಿಡಿಯಲು ವಿಶ್ವಾದ್ಯಂತ ಎಲ್ಲ ರಾಷ್ಟ್ರಗಳು ಪೈಪೋಟಿಗೆ ಬಿದ್ದಿವೆ. ಹಗಲಿರುಳು ಶ್ರಮಿಸುತ್ತಿವೆ. ಬಹುತೇಕ ದೇಶಗಳು ತಮ್ಮ ಲಸಿಕೆಗಳ ಪ್ರಾಯೋಗಿಕ ಮಟ್ಟದಲ್ಲಿ ಅಂತಿಮ ಹಂತ ತಲುಪಿವೆ ಆದರೆ ಕೊನೇ ಹಂತದಲ್ಲಿ ಸೋಲುತ್ತಿವೆ.

ಬ್ರೆಜಿಲ್‌ನಲ್ಲಿ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಹಾಗೂ ಅಸ್ಟ್ರಾಜನಿಕ್ ಕಂಪನಿಯ ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಆದರೆ ಲಸಿಕೆ ಪ್ರಯೋಗ ಮುಂದುವರಿಸಲು ನಿರ್ಧರಿಸಲಾಗಿದೆ.

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us