AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ವೈರಸ್ 2 ವರ್ಷದೊಳಗೆ ಕೊನೆಗೊಳ್ಳಲಿದೆ, ಆದರೆ..’

ದೆಹಲಿ: ಕೊರೊನಾ ವೈರಸ್ 2 ವರ್ಷದೊಳಗೆ ಅಂತ್ಯಗೊಳ್ಳುವ ಸಾಧ್ಯತೆಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಹೇಳಿದ್ದಾರೆ. ಕೊರೊನಾದಂತೆಯೇ ಸುಮಾರು ನೂರು ವರ್ಷಗಳ ಹಿಂದೆ ಹಲವರನ್ನು ಬಲಿಪಡೆದಿದ್ದ ಸ್ಪ್ಯಾನಿಷ್ ಜ್ವರ ಎಂಬ ಮಾಹಾ ಪಿಡುಗು 2 ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು. ಆದರೆ, ಮಹಾಮಾರಿಗೆ ಲಸಿಕೆ ಪತ್ತೆಹಚ್ಚುವಲ್ಲಿ ಜಗತ್ತು ಒಗ್ಗೂಡಿ ಯಶಸ್ವಿಯಾದರೆ ಕೊರೊನಾ ವೈರಸ್‌ ಪಿಡುಗು ಎರಡು ವರ್ಷಗಳಿಂತ ಕಡಿಮೆ ಅವಧಿಯಲ್ಲಿ ಕೊನೆಗೊಳ್ಳಲಿದೆ ಎಂದು ಟೆಡ್ರೋಸ್ ಹೇಳಿದ್ದಾರೆ.

‘ಕೊರೊನಾ ವೈರಸ್ 2 ವರ್ಷದೊಳಗೆ ಕೊನೆಗೊಳ್ಳಲಿದೆ, ಆದರೆ..’
KUSHAL V
|

Updated on:Aug 22, 2020 | 11:13 AM

Share

ದೆಹಲಿ: ಕೊರೊನಾ ವೈರಸ್ 2 ವರ್ಷದೊಳಗೆ ಅಂತ್ಯಗೊಳ್ಳುವ ಸಾಧ್ಯತೆಯಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥ ಟೆಡ್ರೋಸ್ ಹೇಳಿದ್ದಾರೆ.

ಕೊರೊನಾದಂತೆಯೇ ಸುಮಾರು ನೂರು ವರ್ಷಗಳ ಹಿಂದೆ ಹಲವರನ್ನು ಬಲಿಪಡೆದಿದ್ದ ಸ್ಪ್ಯಾನಿಷ್ ಜ್ವರ ಎಂಬ ಮಾಹಾ ಪಿಡುಗು 2 ವರ್ಷಗಳ ಕಾಲ ಜಗತ್ತನ್ನು ಕಾಡಿತ್ತು. ಆದರೆ, ಮಹಾಮಾರಿಗೆ ಲಸಿಕೆ ಪತ್ತೆಹಚ್ಚುವಲ್ಲಿ ಜಗತ್ತು ಒಗ್ಗೂಡಿ ಯಶಸ್ವಿಯಾದರೆ ಕೊರೊನಾ ವೈರಸ್‌ ಪಿಡುಗು ಎರಡು ವರ್ಷಗಳಿಂತ ಕಡಿಮೆ ಅವಧಿಯಲ್ಲಿ ಕೊನೆಗೊಳ್ಳಲಿದೆ ಎಂದು ಟೆಡ್ರೋಸ್ ಹೇಳಿದ್ದಾರೆ.

Published On - 11:08 am, Sat, 22 August 20

Follow Us
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ಬೆಂಗಳೂರಿನಲ್ಲಿ ಸಿಕ್ಕಿಬಿದ್ದ 31 ಬಾಂಗ್ಲಾದೇಶೀಯರ ಗಡಿಪಾರು
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ವಿಷ್ಣುವಿನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಸರ್ಕಾರಿ ಕಚೇರಿಗಳ ವಿಳಂಬಕ್ಕೆ ಬ್ರೇಕ್ ಹಾಕಲು ಸರ್ಕಾರದ 'ಪ್ರಜಾಸೇವಾ' ಕಲ್ಪನೆ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಕೂದಲೆಳೆ ಅಂತರದಲ್ಲಿ ಆರ್‌ಎಸ್‌ಎಸ್ ಹಿರಿಯ ಮುಖಂಡ
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ