Thank you India ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿದ ವಿಶ್ವ ಆರೋಗ್ಯ ಸಂಸ್ಥೆ

ಕೊರೊನಾ ವಿರುದ್ಧ ಹೋರಾಟದಲ್ಲಿ ಸ್ಪಂದನೆಗೆ ಧನ್ಯವಾದ ಕೋರಿ ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ WHO ನಿರ್ದೇಶಕ ಟೆಡ್ರೋಸ್ ಅದನೋಮ್​ ಗೆಬ್ರಿಯಾಸಿಸ್ ಟ್ವೀಟ್​ ಮಾಡಿದ್ದಾರೆ.

Thank you India ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಹೇಳಿದ ವಿಶ್ವ ಆರೋಗ್ಯ ಸಂಸ್ಥೆ
ವಿಶ್ವ ಆರೋಗ್ಯ ಸಂಸ್ಥೆ (WHO)
Follow us
shruti hegde
| Updated By: ಸಾಧು ಶ್ರೀನಾಥ್​

Updated on: Jan 23, 2021 | 4:44 PM

ಬೆಂಗಳೂರು: ಕೊರೊನಾ ವಿರುದ್ಧ ಹೋರಾಟದಲ್ಲಿ ಸೂಕ್ತವಾಗಿ ಸ್ಪಂದಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ಸಲ್ಲಿಸಿ,  WHO ನಿರ್ದೇಶಕ ಟೆಡ್ರೋಸ್ ಅದನೋಮ್​ ಗೆಬ್ರಿಯಾಸಿಸ್ ಟ್ವೀಟ್​ ಮಾಡಿದ್ದಾರೆ.

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಭಾರತದ ಸ್ಪಂದನೆಗೆ ಧನ್ಯವಾದಗಳು. ನಾವು ಒಗ್ಗೂಡಿ ಹೋರಾಡಿದರೆ ಮಾತ್ರ ವೈರಸ್ ತಡೆಯಲು ಸಾಧ್ಯ. ಜನರ ಜೀವ, ಜೀವನೋಪಾಯ ಉಳಿಸಲು ಸಾಧ್ಯ ಎಂದು ಟ್ವೀಟ್​ನಲ್ಲಿ ಬರೆದಿದ್ದಾರೆ.

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್

ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್

ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ

ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ

ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?

ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್

ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್