AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್ 2’ನಲ್ಲಿ ರಜನೀಕಾಂತ್ ಜೊತೆ ನಟಿಸಿದ ಅನುಭವ ವಿವರಿಸಿದ ಕನ್ನಡತಿ ಯಶಸ್ವಿನಿ ದೇವಾಡಿಗ

‘ಜೈಲರ್ 2’ನಲ್ಲಿ ರಜನೀಕಾಂತ್ ಜೊತೆ ನಟಿಸಿದ ಅನುಭವ ವಿವರಿಸಿದ ಕನ್ನಡತಿ ಯಶಸ್ವಿನಿ ದೇವಾಡಿಗ

ಮಂಜುನಾಥ ಸಿ.
|

Updated on:Nov 01, 2026 | 9:05 PM

Share

‘ಜೈಲರ್ 2’ನಲ್ಲಿ ಕೆಲ ಕನ್ನಡಿಗರು ಸಹ ನಟಿಸಿದ್ದಾರೆ. ಮುಖ್ಯವಾಗಿ ಶಿವರಾಜ್ ಕುಮಾರ್, ಮೇಘನಾ ರಾಜ್ ಅವರುಗಳು ಸಿನಿಮಾನಲ್ಲಿ ನಟನೆ ಮಾಡಿದ್ದಾರೆ. ಇವರ ಜೊತೆಗೆ ಯಶಸ್ವಿನಿ ದೇವಾಡಿಗ ಸಹ ಆಕ್ಷನ್ ದೃಶ್ಯಗಳಲ್ಲಿ ನಟನೆ ಮಾಡಿದ್ದಾರೆ. ‘ಜೈಲರ್ 2’ ಸಿನಿಮಾನಲ್ಲಿ ನಟಿಸಿದ ಅನುಭವದ ಬಗ್ಗೆ ಯಶಸ್ವಿನಿ ಮಾತನಾಡಿದ್ದು, ‘ಜೈಲರ್ 2’ ಅವಕಾಶ ಸಿಕ್ಕಿದ್ದು ಹೇಗೆ, ಸೆಟ್​​ನಲ್ಲಿ ಏನೇನಾಯ್ತು? ಆಕ್ಷನ್ ದೃಶ್ಯಗಳ ಚಿತ್ರೀಕರಣ ನಡೆದಿದ್ದು ಹೇಗೆ? ಇನ್ನೂ ಹಲವು ವಿಷಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ...

ರಜನೀಕಾಂತ್ ನಟನೆಯ ‘ಜೈಲರ್ 2’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. 1000 ಕೋಟಿ ಗಡಿ ದಾಟುವ ಮೊಟ್ಟ ಮೊದಲ ತಮಿಳು ಸಿನಿಮಾ ಇದಾಗಲಿದೆ ಎಂಬ ಮಾತುಗಳು ಗಟ್ಟಿಯಾಗಿ ಕೇಳಿ ಬರುತ್ತಿವೆ. ‘ಜೈಲರ್ 2’ನಲ್ಲಿ ಕೆಲ ಕನ್ನಡಿಗರು ಸಹ ನಟಿಸಿದ್ದಾರೆ. ಮುಖ್ಯವಾಗಿ ಶಿವರಾಜ್ ಕುಮಾರ್, ಮೇಘನಾ ರಾಜ್ ಅವರುಗಳು ಸಿನಿಮಾನಲ್ಲಿ ನಟನೆ ಮಾಡಿದ್ದಾರೆ. ಇವರ ಜೊತೆಗೆ ಯಶಸ್ವಿನಿ ದೇವಾಡಿಗ ಸಹ ಆಕ್ಷನ್ ದೃಶ್ಯಗಳಲ್ಲಿ ನಟನೆ ಮಾಡಿದ್ದಾರೆ. ‘ಜೈಲರ್ 2’ ಸಿನಿಮಾನಲ್ಲಿ ನಟಿಸಿದ ಅನುಭವದ ಬಗ್ಗೆ ಯಶಸ್ವಿನಿ ಮಾತನಾಡಿದ್ದು, ‘ಜೈಲರ್ 2’ ಅವಕಾಶ ಸಿಕ್ಕಿದ್ದು ಹೇಗೆ, ಸೆಟ್​​ನಲ್ಲಿ ಏನೇನಾಯ್ತು? ಆಕ್ಷನ್ ದೃಶ್ಯಗಳ ಚಿತ್ರೀಕರಣ ನಡೆದಿದ್ದು ಹೇಗೆ? ಇನ್ನೂ ಹಲವು ವಿಷಯಗಳ ಬಗ್ಗೆ ಅವರು ಮಾತನಾಡಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Nov 01, 2026 09:04 PM

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More