ಹಾಸನ ಜಿಲ್ಲೆಯಲ್ಲಿ ಮಚ್ಚಿನಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

ಹಾಸನ: ಶಾಂತಿಗ್ರಾಮ ಬಳಿ ಮಚ್ಚಿನಿಂದ ಕೊಚ್ಚಿ ಯುವಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಹಾಸನದ ನಿವಾಸಿ ಲೋಕೇಶ್ ಅಲಿಯಾಸ್​ ಕೆಂಚ ಲೋಕಿ ಮೃತ ದುರ್ದೈವಿ.

ಲೋಕೇಶ್​ನನ್ನು ಜೊತೆಯಲ್ಲೇ ಕರೆತಂದು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಶಾಂತಿಗ್ರಾಮ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Posts :

Leave a Reply

Your email address will not be published. Required fields are marked *

ತಾಜಾ ಸುದ್ದಿ

error: Content is protected !!